ಇಂಡಿ: ತಾಲ್ಲೂಕಿನ ಚಿಕ್ಕಮಣ್ಣೂರ ಗ್ರಾಮದ ಭೀಮಾ ನದಿ ಮಧ್ಯದಲ್ಲಿರುವ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವವು ಶುಕ್ರವಾರ ಆಗಿ ಹುಣ್ಣಿಮೆಯಂದು ಡಾ.ಶಂಭುಲಿಂಗ ಶ್ರೀಗಳಿಂದ ರುದ್ರಾಭಿಷೇಕ ಜರುಗಿತು.

ದೇವಿಗೆ ವಸ್ತ್ರಾಭರಣ, ನೈವೇದ್ಯ, ಪಲ್ಲಕ್ಕಿ ಮೆರವಣೆಗೆ ನವಿಲು ಕುಣಿತ, ಕರಡಿ ಕುಣಿತ, ಕುದರೆ ಕುಣಿತ, ಗೊಂಬೆ ಕುಣಿತ, ಡೊಳ್ಳಿನ ವಾಲಗ ಸೇರಿದಂತೆ ವಿವಿಧ ವಾದ್ಯ ವೈಭವಗಳೊಂದಿಗೆ ಭೀಮಾ ನದಿಯಲ್ಲಿರುವ ಮಂದಿರಕ್ಕೆ ತಲುಪಿತು. ಬಾಸಿಂಗ ಮೆರವಣೆಗೆ ದೇವಿಯ ಪಲ್ಲಕ್ಕಿ ಸ್ವಾಗತಿಸುವದು. ಮದ್ದು ಸುಡುವದು ನಂತರ ಪಲ್ಲಕ್ಕಿ ಮೆರವಣೆಗೆ ಗ್ರಾಮದಲ್ಲಿರುವ ದೇವಿಯ ಮಂದಿರಕ್ಕೆ ಆಗಮಿಸಿತು. ಹೊಸ ಪಾದಗಟ್ಟೆ ಹಾಗೂ ಬನ್ನಿ ಮಹಾಕಾಳಿ ದೇವಸ್ಥಾನದ ಹತ್ತಿರ ಕುರಿಗಳ ಭವ್ಯ ಜಾತ್ರೆ ನಡೆಯಿತು.

ಶನಿವಾರ ವಿದ್ಯಾಶ್ರೀ ಮಸಬಿನಾಳ ಹರದೇಶ ನಾಗೇಶ ಹಾಗೂ ಮುಕ್ತುಮಸಾಬ ಸೊನ್ನಾಳ ಅವರಿಂದ ಗೀ ಗೀ ಪದಗಳು ಸಂಜೆ ಜಂಗೀ ಕುಸ್ತಿ ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-26-1105072429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.