ಇಂಡಿ : ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೋರಿ ಅಲ್ಪ ಸಂಖ್ಯಾತ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳು ಮಂಗಳವಾರ ತಹಶೀಲ್ದಾರ ಬಿ.ಎಸ್.ಕಡಕಬಾವಿ ಇವರಿಗೆ ಮನವಿ ಸಲ್ಲಿಸಿದರು.

ಇಂಡಿ ನಗರದ ಟಿಪ್ಪು ಸುಲ್ತಾನ್ ವೃತ್ತದಿಂದ ರ್ಯಾಲಿ ಪ್ರಾರಂಭಿಸಿ, ಬಸವೇಶ್ವರ ವೃತ್ತದ ಮೂಲಕ ತಾಲ್ಲೂಕು ಆಡಳಿತ ಸೌಧಕ್ಕೆ ತೆರಳಿ ಮನವಿ ಸಲ್ಲಿಸಿದರು.

ಯುವ ಅಲ್ಪ ಸಂಖ್ಯಾತ ಅಭಿವೃದ್ದಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಬಿ. ಡಿ. ಇನಾಮದಾರ ಮಾತನಾಡಿ, ಇಲ್ಲಿ ಪ್ರತಿಯೊಂದು ಜೀವಿಗೂ ಪೃಕೃತಿಗೂ ತನ್ನದೇ ಆದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವಿದೆ. ಅದರಲ್ಲಿಯೂ ಮುಖ್ಯವಾಗಿ ಗೋವು ಭಾರತೀಯ ಸಂಸ್ಕೃತಿ, ಕೃಷಿ ಪ್ರಧಾನ ಅಥರ್ಿಕತೆ,ಮತ್ತು ಕೋಟ್ಯಂತರ ಜನರ ಭಾವನೆಗಳೊಂದಿಗೆ ಅವಿನಾಭಾವದ ಸಂಬಂಧವನ್ನು ಹೊಂದಿದೆ ಎಂದರು.

ಉಪಾಧ್ಯಕ್ಷ ದಸ್ತಗೀರ ಇನಾಮದಾರ, ರಿಯಾಜ ಕೊರಬು, ರಸೂಲ ಮಾಶ್ಯಾಳಕರ, ಅಬ್ದುಲ್ ಚಂದನವಾಲೆ, ಮಹಿಬೂಬ ಕುಳೆಕುಮಟಗಿ, ಬಿಲಾಲ ಡಾಂಗೆ, ಮುಸ್ತಫಾ ಇನಾಮದಾರ, ದಸ್ತಗೀರ ಗಾಲಿಬವಾಲೆ, ಎಂ.ಬಿ. ಮಾಣಿಕ, ಎಂ.ಎಲ್ ದೇವೂರ, ಸಾಧಿಕಾ ಕುಳೆಕುಮಟಗಿ, ಗಜಾಲಾ ಮುಂಡೂಡಗಿ, ಶಕೀಲಾ ಗಾಲಿಬವಾಲೆ, ನಗರ ಮತ್ತು ಗ್ರಾಮೀಣ ಭಾಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-1045662465

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.