ಇಂಡಿ: ಭಾರತವನ್ನು ದೇವಾಲಯಗಳ ತೊಟ್ಟಿಲು ಎಂದು ಕರೆಯುತ್ತಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಅವರು ಗುರುವಾರ ತಾಲ್ಲೂಕಿನ ಹಿರೇಮಸಳಿ ಗ್ರಾಮದ ಮಾತಾ ಶಿವಶರಣೆ ರೆಬ್ಬಮ್ಮದೇವಿಯ ದೇವಸ್ಥಾನದ ನೂತನ ಕಟ್ಟಡ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು.

ಸಾನಿಧ್ಯ ವಹಿಸಿದ್ದ ಮುರುಘೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿದರು. ಸಿದ್ದರೂಢ ಶಿವಾ ಚಾರ್ಯರು, ಗುರುದೇವ ಶಿವಾ ಚಾರ್ಯರು, ಸಾಲೋಟಗಿಯ ಸಂಗಮೇಶ್ವರ ಸ್ವಾಮೀಜಿ ಮಾತನಾಡಿದರು. ಶಾಸಕ ಜಗದೀಶ ಶೆಟ್ಟರ್, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ದಯಾನಂದ ಸುರಪೂರ, ಸಂಗಣ್ಣ ಈರಾಬಟ್ಟಿ, ಅನಿಲಪ್ರಸಾದ ಏಳಗಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-26-347503371

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.