ಇಂಡಿ: ನಗರದ ಸದಾಶಿವ ನಗರದಲ್ಲಿರುವ ಶಿರಶ್ಯಾಡ ಸಂಸ್ಥಾನ ಹಿರೇಮಠದಲ್ಲಿ ಮೇ 30ರಂದು ಸಂಜೆ 6ಕ್ಕೆ 3ನೇ ಹುಣ್ಣಿಮೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅಭಿನವ ಮುರುಂಘೇಂದ್ರ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಸಿಂದಗಿ ಶಾಸಕ ಅಶೋಕ ಮನಗೂಳಿ ಅವರ ಪತ್ನಿ ನಾಗರತ್ನಮ್ಮ ಮನಗೂಳಿ ಕಾರ್ಯಕ್ರಮ ಉದ್ಘಾಟಿಸುವರು. ಉದ್ದಿಮೆದಾರ ಶ್ರೀಪತಿಗೌಡ ಬಿರಾದಾರ ಅಧ್ಯಕ್ಷತೆ ವಹಿಸುವರು. ಆಲಮೇಲದ ಲಲಿತಾ ಸಹಸ್ರನಾಮ ಮಾತೃ ಬಳಗದ ಸದಸ್ಯೆ ಕಮಲಾ ಈರಣ್ಣ ಕಡಣಿ ಉಪನ್ಯಾಸ ನೀಡುವರು. ವೇದಿಕೆಯಲ್ಲಿ ಮಾಜಿ ಸೈನಿಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಬಂಕೂರ, ಜಿ.ವೈ. ಗೊರನಾಳ, ಮಾಜಿ ಸೈನಿಕರ ಸಂಘ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ರಾಮಪ್ಪ ಎಲ್.ಕೆ., ಎಸ್.ಎಂ.ಬಿರಾದಾರ, ಮಲ್ಲಿಕಾರ್ಜುನ ಬುರುಕುಲೆ ಮತ್ತು ಸಂಗಣ್ಣ ಹೊಸೂರ ಪಾಲ್ಗೊಳ್ಳಲಿದ್ದಾರೆ. ಹಿರಿಯ ನಾಗರಿಕ ದಂಪತಿಗಳಿಗೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಮಾಡಲಾಗುವುದು ಎಂದು ಮಠದ ಶ್ರೀಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-26-1365811977

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.