ಇಂಡಿ: ‘ಆಧುನಿಕತೆಗೆ ತಕ್ಕಂತೆ ಮಾನವ ಮನೆ ನಿರ್ಮಾಣಕ್ಕೆ ಬಳಸುವ ಕಚ್ಚಾವಸ್ತು ಮತ್ತು ವಿನ್ಯಾಸಗಳು ಗೂಡು ನಿರ್ಮಿಸಲು ಪೂರಕ ಆಗದಿರುವುದು ಪಕ್ಷಿ ಸಂತತಿ ಕ್ಷೀಣಿಸಲು ಒಂದು ಕಾರಣ’ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.

ತಾಲ್ಲೂಕಿನ ಜೇವೂರ ಗ್ರಾಮದ ಅರಣ್ಯ ಇಲಾಖೆಯ ಸಾಲಮರದ ತಿಮ್ಮಕ್ಕ ವೃಕ್ಷೊದ್ಯಾಮದಲ್ಲಿ ಬುಧವಾರ ನಡೆದ ವಿಶ್ವ ಗುಬ್ಬಚ್ಚಿ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಲಯ ಅರಣ್ಯ ಅಧಿಕಾರಿ ಮಂಜುನಾಥ ಧುಳೆ ಮಾತನಾಡಿ, ಮೊಬೈಲ್ ಬಳಕೆಯಿಂದ ಪಕ್ಷಿಗಳ ಮೇಲೆ ಪರಿಣಾಮ ಬಿರುತ್ತಿದೆ ಮತ್ತು ಪಕ್ಷಿ ಸಂಕುಲನ ಇಲ್ಲದಿದ್ದರೆ ಪರಿಸರದ ಮೇಲೆ ಪರಿಣಾಮವಾಗುತ್ತದೆ ಎಂದರು.

ಎಜಿಪಿ ಎಸ್.ಆರ್. ಬಿರಾದಾರ, ವಲಯ ಅರಣ್ಯ ಅಧಿಕಾರಿ ಎಸ್.ಜಿ. ಸಂಗಾಲಕ ಮಾತನಾಡಿದರು. ಎಸ್.ಎ. ರಾಗಣ್ಣನವರ, ಪ್ರವೀಣ ಹಚ್ಚಾಳಕರ, ಎನ್.ಎಲ್ ನಾಡಪುರೋಹಿತ, ಸಿದ್ದು ಹಾವಳಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-26-31392393

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.