ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿ: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರ ಸಾವು

ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ಮಂಗಳವಾರ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವನಪ್ಪಿದ್ದಾರೆ.
Published 21 ಮೇ 2024, 12:27 IST
Last Updated 21 ಮೇ 2024, 12:27 IST
ಅಕ್ಷರ ಗಾತ್ರ

ಇಂಡಿ(ವಿಜಯಪುರ): ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ಮಂಗಳವಾರ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವನಪ್ಪಿದ್ದಾರೆ.

ದೇಶಪಾಂಡೆ ತಾಂಡಾದ ಅಮೀತ್‌ ಬಾಳು ರಾಠೋಡ (12), ಸುದೀಪ್‌ ಜಾಧವ್ (13) ಸಾವಿಗೀಡಾದ ಬಾಲಕರು ಎಂದು ಗುರುತಿಸಲಾಗಿದೆ.

ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT