ಇಂಡಿ: ಇಂಡಿ ನಗರದ ರೈಲು ನಿಲ್ದಾಣದ ಹತ್ತಿರ ಶನಿವಾರ ರಾತ್ರಿ ರೈಲು ಹಳಿ ಮೇಲೆ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಯುವಕನನ್ನು ಇಂಡಿ ತಾಲ್ಲೂಕಿನ ಸಾತಲಗಾಂವ ಪಿ. ಐ ಗ್ರಾಮದ ವಿಜಯ ಮಲ್ಲಿಕಾರ್ಜುನ ಮಡಗೊಂಡ (24) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 2 ಗಂಟೆಗೆ ಸೋಲಾಪುರ ಹುಬ್ಬಳ್ಳಿ ರೈಲು (56903 ) ಸಂಚರಿಸುವಾಗ ಹಳಿಗಳ ನಡುವೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಯುವಕ ತನ್ನ ಕಾರನ್ನು ರೈಲು ಟ್ರ್ಯಾಕಿನ ಹತ್ತಿರ ನಿಲ್ಲಿಸಿ, ಮೊದಲು ಸಮೀಪದ ಒಂದು ಮರಕ್ಕೆ ನೇಣು ಹಾಕಿಕೊಳ್ಳಲು ಮುಂದಾಗಿ ನೇಣು ಹಾಕಿಕೊಳ್ಳಲು ಸಾಧ್ಯವಾಗದೇ ಇದ್ದಾಗ ಬರುತ್ತಿರುವ ರೈಲು ನೋಡಿ ಹಳಿಗಳ ನಡುವೆ ಬಿದ್ದಿದ್ದಾನೆ ಎನ್ನಲಾಗಿದೆ.. ವಿಜಯಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-26-1389408383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.