ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಚುನಾವಣೆ: ಸಿಂದಗಿ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ ಮನಗೂಳಿ ನಾಮಪತ್ರ ಸಲ್ಲಿಕೆ

Last Updated 8 ಅಕ್ಟೋಬರ್ 2021, 11:40 IST
ಅಕ್ಷರ ಗಾತ್ರ

ವಿಜಯಪುರ: ಸಿಂದಗಿ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಪಟ್ಟಣದ ಗಾಂಧಿ ಚೌಕಿಯಿಂದ ಸಾವಿರಾರು ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಆಗಮಿಸಿ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಶಾಸಕರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT