ವಿಜಯಪುರ: ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ ಗೆಲುವು
ವಿಜಯಪುರ: ವಿಜಯಪುರ- ಬಾಗಲಕೋಟೆ ವಿಧಾನ ಪರಿಷತ್ ದ್ವಿಸದಸ್ಯ ಸ್ಥಾನದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಎಚ್.ಪೂಜಾರ ಜಯ ಗಳಿಸಿದ್ದಾರೆ.
ಮತ್ತೊಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ ಪ್ರಥಮ ಪ್ರಾಶಸ್ತ್ಯದ ಮತಗಳಿಂದ ಜಯಗಳಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.