ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2025-26ನೇ ಸಾಲಿನ ಜುಲೈ ಆವೃತ್ತಿಯ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ವಿವಿಧ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಬಿ.ಎ, ಬಿ.ಕಾಂ. ಬಿ.ಬಿ.ಎ.,ಬಿಸಿಎ, ಬಿಎಸ್ಸಿ (ಐಟಿ),ಬಿಎಸ್ಸಿ (14 ಕಾಂಬಿನೇಷನ್ಸ್), ಬಿಎಸ್ ಡಬ್ಲ್ಯೂ, ಬಿಎಲ್ಐಎಸ್ಸಿ, ಎಂಎ, ಎಂಕಾಂ, ಎಂಬಿಎ, ಎಂಎಲ್ಐಎಸ್ಸಿ, ಎಂಎಸ್ಸಿ (17 ವಿಷಯಗಳಲ್ಲಿ), ಎಂಸಿಎ, ಎಂಎಸ್ ಡಬ್ಲ್ಯೂ, ಪಿಜಿ ಸರ್ಟಿಫಿಕೇಟ್ ಪ್ರೋಗ್ರಾಮ್ಸ್, ಡಿಪ್ಲೊಮಾ ಪ್ರೋಗ್ರಾಮ್ಸ್ ಮತ್ತು ಸರ್ಟಿಫಿಕೇಟ್ ಪ್ರೋಗ್ರಾಮ್ ಕೋರ್ಸ್ಗಳಿಗೆ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು, www.ksoumysuru.ac.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:9483628267, 9483920065, 7892550053 ಮತ್ತು 9110256738 ಸಂಪರ್ಕಿಸಬಹುದು ಎಂದು ವಿಜಯಪುರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.