ವಿಜಯಪುರ: ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಮತ್ತು 106 ನೇ ವಾರ್ಷಿಕ ಸರ್ವ ಸಾಮಾನ್ಯ ಸದಸ್ಯರ ಸಭೆ ಡಾ.ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ಮಾರ್ಚ್ 26 ರಂದು ಬೆಳಿಗ್ಗೆ 11ಕ್ಕೆ ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಪ್ರಕಟಣೆಯಲ್ಲಿ ತಿಳಿದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.