ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಸಿಬ್ಬಂದಿ, ಅಧಿಕಾರಿ ವರ್ಗ ಕೊಡಗು ಸಂತ್ರಸ್ತರಿಗೆ ₹ 1,73,836 ಮೊತ್ತವನ್ನು ದೇಣಿಗೆಯಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ, ಬೆಳಗಾವಿ ವಿಭಾಗೀಯ ಆಯುಕ್ತರಾದ ಪಿ.ಎ.ಮೇಘಣ್ಣನವರ ಅವರಿಗೆ ನೀಡಿತು.

ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾದ ಅರವಿಂದ ಶಿರಶ್ಯಾಡ, ವಿಜಯಪುರ ಶಾಖೆಯ ಅಧ್ಯಕ್ಷ ರಾಜೇಶ್ವರಿ ಚಲವಾದಿ, ಆಯುಕ್ತರಾದ ಡಾ.ಔದ್ರಾಮ್, ಮೇಯರ್ ಶ್ರೀದೇವಿ ಲೋಗಾಂವಿ, ಉಪ ಮೇಯರ್ ಗೋಪಾಲ ಘಟಕಾಂಬಳೆ, ಉಪ ವಿಭಾಗಾಧಿಕಾರಿ ಪ್ರಸನ್ನ, ಕಚೇರಿ ವ್ಯವಸ್ಥಾಪಕರಾದ ಗೀತಾ ನಿಂಬಾಳ್ಕರ, ಮಹೇಶ ಹೇರಲಗಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.