ಕೊಲ್ಹಾರ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಮಂಗಳವಾರ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವೈದ್ಯಾಧಿಕಾರಿ ಎಸ್. ಎಂ. ಪಾಟೀಲ ಮಾತನಾಡಿ, ಕ್ಷಯ ರೋಗಿಗಳು ರೋಗದ ಕುರಿತು ಹೆದರಬೇಕಿಲ್ಲ, ಅದರ ಬಗ್ಗೆ ಜಾಗೃತಿ ಹಾಗೂ ಚಿಕಿತ್ಸೆ ಕ್ರಮಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ ಎಂದು ಹೇಳಿದರು .

ವೈದ್ಯಾಧಿಕಾರಿ ಲಕ್ಷ್ಮೀ ತಲ್ಲೂರ ಮಾತನಾಡಿದರು. ಈ ಸಂದರ್ಭದಲ್ಲಿ ಡಾ ಸಾಧಿಕ್, ಆರ್ ಎಂ ಗೌಡರ, ಅಲ್ಲಮಪ್ರಭು ಕಾಪಸೆ, ರಾಜಕುಮಾರ ಯಾತನೂರ, ಜಗದೀಶ್ ಬಿ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-26-2079871996

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.