ಕೊಲ್ಹಾರ: ರಾಜ್ಯದ ಎಲ್ಲಾ ಅಂಗವಿಕಲರ ಮಾಶಾಸನ ಕಳೆದ 2– 3 ತಿಂಗಳಿಂದ ಜಮೆಯಾಗಿಲ್ಲ. ಇದರಿಂದ ಅಂಗವಿಕಲರು ತೊಂದರೆ

ಆರೋಗ್ಯದ ಚಿಕಿತ್ಸೆ ಪಡೆಯಲು, ಔಷಧ ಖರೀದಿಸಲು, ನಿತ್ಯದ ಹಾಲು, ರೇಷನ್ ಸಾಮಗ್ರಿಗಳು ಖರೀದಿಸಲು ಮತ್ತು ಮನೆ ಬಾಡಿಗೆ ಕಟ್ಟಲು ಹಣ ಇಲ್ಲದೆ ಪರದಾಡುವಂತಾಗಿದೆ. ಮುಖ್ಯಮಂತ್ರಿಗಳು ಅಂಗವಿಕಲರ ಕಡೆ ಗಮನ ಹರಿಸಿ ಆದಷ್ಟು ಬೇಗ ಮಾಸಾಶನ ಬಿಡುಗಡೆ ಮಾಡಬೇಕು ಎಂದು ಕೊಲ್ಹಾರ ತಾಲ್ಲೂಕು ವಿಶೇಷಚೇತನರ ಸಂಘದ ಕಾರ್ಯದರ್ಶಿ ಗುಲಾಬ ಮ. ಶಿರೂರು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-26-273263209

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.