ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಸವನಬಾಗೇವಾಡಿ | ಕೃಷಿ ಮೇಳ: ಮಾರಾಟ ಮಳಿಗೆಗಳಿಗೆ ಆಹ್ವಾನ

Published : 20 ಆಗಸ್ಟ್ 2024, 14:20 IST
Last Updated : 20 ಆಗಸ್ಟ್ 2024, 14:20 IST
ಫಾಲೋ ಮಾಡಿ
Comments

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ಜಾತ್ರೆಯ ಅಂಗವಾಗಿ ಆ.29 ಮತ್ತು 30ರಂದು ಎರಡು ದಿನಗಳ ಕಾಲ ಕೃಷಿಮೇಳ ಆಯೋಜಿಸಲಾಗಿದೆ.

ಕೃಷಿ ಮೇಳದಲ್ಲಿ ಮಾರಟ ಮಳಿಗೆಗಳನ್ನು ಹಾಕಲಿಚ್ಚಿಸುವವರು ಜಾತ್ರಾ ಉತ್ಸವ ಸಮಿತಿ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು.

ಜಿಲ್ಲೆಯ ರೈತರು ಕೃಷಿ ಮೇಳದ ಲಾಭ ಪಡೆದುಕೊಳ್ಳಬೇಕು ಎಂದು ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ಗುರಲಿಂಗ ಬಸರಕೋಡ, ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗೆ: 9900372220, 9901237937.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT