4ಸಿಡಿಎನ್02 ಚಡಚಣ ತಾಲ್ಲೂಕಿನ ಲೋಣಿ ಬಿ.ಕೆ ಗ್ರಾಮದಲ್ಲಿ ಭಾನುವಾರ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಭವನ ಉದ್ಘಾಟನೆಯನ್ನು ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ನೆವೇರಿಸಿದರು.
4ಸಿಡಿಎನ್03 ಚಡಚಣ ತಾಲ್ಲೂಕಿನ ಲೋಣಿ ಬಿ.ಕೆ ಗ್ರಾಮದಲ್ಲಿ ಭಾನುವಾರ ಶ್ರೀ ಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ನಿವೃತ್ ಶಿಕ್ಷಕರನ್ನು ಸಾರೋಟನಲ್ಲಿ ಮೆರವಣಿಗೆ ಮಾಡಲಾಯಿತು.