ಶುಕ್ರವಾರ, ಮೇ 14, 2021
27 °C

ಸಿಡಿಲು ಬಡಿದು ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ:  ದೇವರಹಿಪ್ಪರಗಿ ತಾಲ್ಲೂಕು ಪಡಗಾನೂರ ಗ್ರಾಮದಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 
ಮೃತ ಮಹಿಳೆ ಲಕ್ಷ್ಮಿಬಾಯಿ ಹಣಮಂತ ತಳವಾರ (50) ಎಂದು ಗುರುತಿಸಲಾಗಿದೆ.

ಜಮೀನಿನಲ್ಲಿ ಜಾನುವಾರ ಮೇಯಿಸಲು ಹೋದ ಸಂದರ್ಭದಲ್ಲಿ ಸಿಡಿಲು ಬಡಿದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.