ವಿಜಯಪುರ: ನಗರದ ಬಿಎಲ್ಡಿಇ ಸಂಸ್ಥೆಯ ಬಿ.ಎಂ. ಪಾಟೀಲ್ ನರ್ಸಿಂಗ್ ಮಹಾವಿದ್ಯಾಲಯದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಮೊದಲ ವರ್ಷದ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪದಾನ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ಬುಧವಾರ ನಡೆಯಿತು.

ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿನ ಡೀನ್ ಡಾ.ಸೋನಾಲಿ ಜಾಧವ, ನರ್ಸಿಂಗ್ ವಿದ್ಯಾರ್ಥಿಗಳು ಜೀವನ ಮತ್ತು ವೃತ್ತಿಯಲ್ಲಿ ವಹಿಸಬೇಕಾದ ಶಿಸ್ತು ಮತ್ತು ಇತರ ವೃತ್ತಿಗಳಿಗೆ ಇರುವ ನಡುವಿನ ವ್ಯತ್ಯಾಸದ ಕುರಿತು ಮಾಹಿತಿ ನೀಡಿದರು.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ವೀರೇಶ ಹಂಚಿನಾಳ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಿಸರ್ಚ್ ಮತ್ತು ಡೆವಲೆಪಮೆಂಟ್ ಸೆಲ್ ನಿರ್ದೇಶಕ ಡಾ. ಎಂ.ಎಂ. ಪಾಟೀಲ, ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ವಿ.ಎಸ್. ಬಗಲಿ, ಶಾಲ್ಮೊನ್ ಚೋಪಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.