ಆಲಮಟ್ಟಿ ಯುಕೆಪಿಯ ವಿಶೇಷ ಭೂಸ್ವಾಧಿನಾಧಿಕಾರಿಗಳ ಕಚೇರಿ ಮತ್ತು ಪುನರ್ವಸತಿ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು
ಆಲಮಟ್ಟಿ ಯುಕೆಪಿಯ ಪುನರ್ವಸತಿ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿದಾಗ ಸಂತ್ರಸ್ತರು ತಮ್ಮ ಸಮಸ್ಯೆಗಳ ಕುರಿತು ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದರು