ವಿಜಯಪುರ ಮಹಾನಗರ ಪಾಲಿಕೆ ಕಚೇರಿಗಳ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿದಾಗ ಕಂಡುಬಂದ ಅಸ್ತವ್ಯಸ್ತವಾಗಿ ಬಿದ್ದಿದ್ದ ಕಡತಗಳ ರಾಶಿ
ವಿಜಯಪುರ ಮಹಾನಗರ ಪಾಲಿಕೆ ಕಚೇರಿಗಳ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ಪರಿಶೀಲಿಸಿದರು
ವಿಜಯಪುರ ಮಹಾಣಗರ ಪಾಲಿಕೆ ಕಚೇರಿಗಳ ಮೇಲೆ ದಾಳಿ ವೇಳೆ ಬಹಳಷ್ಟು ಅಕ್ರಮಗಳು ಪತ್ತೆಯಾಗಿದ್ದು ಇನ್ನೂ ಪರಿಶೀಲನೆಗೆ ಬಾಕಿ ಇವೆ. ಎಲ್ಲವನ್ನು ತಿಳಿದ ಬಳಿಕ ಸಂಬಂಧಿಸಿದ ಅಧಿಕಾರಿ ಸಿಬ್ಬಂದಿಗಳ ವಿರುದ್ಧ ದೂರು ದಾಖಲಿಸಿಕೊಂಡು ಕಾನೂನು ಕ್ರಮಕೈಗೊಳ್ಳಲಾಗುವುದು ಟಿ.ಮಲ್ಲೇಶ್