ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಖಾನೆಗಳಿಂದ ಹಣ: ಯತ್ನಾಳ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ– ಶಿವಾನಂದ ಪಾಟೀಲ

Published 13 ಏಪ್ರಿಲ್ 2024, 13:15 IST
Last Updated 13 ಏಪ್ರಿಲ್ 2024, 13:15 IST
ಅಕ್ಷರ ಗಾತ್ರ

ಮಗಳ‌ ಚುನಾವಣೆಗಾಗಿ ಸಕ್ಕರೆ ಕಾರ್ಖಾನೆಗಳಿಂದ ಹಣ ಕೇಳಿರುವುದನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾಬೀತು ಮಾಡಿದರೆ‌ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸಚಿವ ಶಿವಾನಂದ ಪಾಟೀಲ ಸವಾಲು ಹಾಕಿದರು. ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಕೇಳಿರುವುದನ್ನು ಸಾಬೀತು ಮಾಡಬೇಕು. ಇಲ್ಲವೇ ಅವರು ‌ರಾಜಕೀಯದಿಂದ ನಿವೃತ್ತರಾಗಬೇಕು‌ ಎಂದರು. ಚಿಲ್ಲರೆ ರಾಜಕಾರಣ ಮಾಡಲು ನನಗೆ ಬರುವುದಿಲ್ಲ. ಬಿಜೆಪಿ ಅನ್ನು ಹೆಚ್ಚು ಬೈದವರು ಯಾರಾದರೂ ಇದ್ದರೆ, ಅವರು ಯತ್ನಾಳ ಮಾತ್ರ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT