ವಿಜಯಪುರ: ಕಡಣಿ ಸಾಹಿತ್ಯ ಸಮ್ಮೇಳನ ದತ್ತಿಯಿಂದ ಮಮತಾ ಮುಳಸಾವಳಗಿ (ಗುಮಶೆಟ್ಟಿ) ಅವರ ‘ಮಮತೆಯ ಮರುಳಾರಾಧ್ಯ ಶತವಚನಗಳು’ ಕೃತಿಯು ಜಿಲ್ಲಾಮಟ್ಟದ ಅತ್ಯುತ್ತಮ ಕೃತಿ ಪ್ರಶಸ್ತಿಗೆ ಭಾಜನವಾಗಿದೆ.

ಕಡಣಿ ಗುರುವಂದನಾ ದತ್ತಿಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಾರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಅಶೋಕ ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಪ್ರಶಸ್ತಿಯನ್ನು ಮಾರ್ಚ್ 15 ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗುವುದು. ಸಿದ್ದರಾಮ ಶಿವಾಚಾರ್ಯರು ಹಿರೇಮಠ ಸಂಸ್ಥಾನ ಕಲಕೇರಿ ಸಾನ್ನಿಧ್ಯ ವಹಿಸುವರು. ಡಾ. ವಿ.ಎಂ. ಬಾಗಾಯತ ವಿಶ್ರಾಂತ ಪ್ರಾಚಾರ್ಯರು ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಡಿ.ಎಂ. ಘೋರ್ಪಡೆ ವಿಶ್ರಾಂತ ಪ್ರಾಚಾರ್ಯರು ಅಧ್ಯಕ್ಷತೆ ವಹಿಸಲಿದ್ದಾರೆ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.