ಮನೆಮನೆಗೆ ಪೊಲೀಸ್ ಭೇಟಿ ಕಾರ್ಯಕ್ರಮ ಯಶಸ್ವಿಯಾಗಬೇಕು ಎಂದಾದರೆ ಸಾರ್ವಜನಿಕರ ಸಹಕಾರ ಸಹಭಾಗಿತ್ವ ಅವಶ್ಯಕ. ಕಾನೂನು ವ್ಯವಸ್ಥೆ ಕಾಪಾಡಲು ಅಪರಾಧ ತಡೆಗಟ್ಟಲು ಪೊಲೀಸರೊಂದಿಗೆ ಕೈಜೋಡಿಸಿ
ಚೇತನ್ ಸಿಂಗ್ ರಾಥೋಡ್ ಐಜಿಪಿ ಉತ್ತರ ವಲಯ ಬೆಳಗಾವಿ
ಪ್ರಸ್ತುತ ಪೊಲೀಸ್ ವ್ಯವಸ್ಥೆಯು ‘ಪ್ರತಿಕ್ರಿಯೆ ಸೇವೆ’ ಅಂದರೆ ಸಾರ್ವಜನಿಕರು ನೀಡುವ ದೂರುಗಳ ಆಧಾರದ ಮೇಲೆ ಬಹುತೇಕ ಪ್ರತಿಕ್ರಿಯಿಸುತ್ತಿದ್ದೇವೆ. ಈ ವ್ಯವಸ್ಥೆಯನ್ನು ಇದೀಗ ‘ಸಕ್ರಿಯ ಸೇವೆ’ಯಾಗಿ ಪರಿವರ್ತಿಸಲಾಗುತ್ತಿದೆ
ಲಕ್ಷ್ಮಣ ನಿಂಬರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಪುರ