ಹೊರ್ತಿ ಸಮೀಪದ ಸುಕ್ಷೇತ್ರ ಜೇವೂರ ಗ್ರಾಮದ ಹಠಯೋಗಿ ಪವಾಡ- ಪುರುಷ ಶ್ರೀರೇವಣಸಿದ್ಧೇಶ್ವರ ಸ್ವಾಮೀಜಿ ಅವರ 40ನೇ ಪುಣ್ಯರಾಧನೆ ಪ್ರಯುಕ್ತ ಭಾನುವಾರ ಜರುಗಿದ ಸಾಮೂಹಿಕ ವಿವಾಹಗಳ ವೇದಿಕೆ ಕಾರ್ಯಕ್ರಮದಲ್ಲಿ ನೀಡಿದರು.ಕಾಶಿಪೀಠದ ಜಗದ್ಗುರುರು ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ 31ಜೋಡಿಗಳು ಪತಿ ಸತಿಗಳಾಗಿ ನವದಾಂಪತ್ಯಕ್ಕೆ ಕಾಲಿಟ್ಟರು.