ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ವಿವಾಹ: ಹೆಸರು ನೋಂದಣಿಗೆ ಸೂಚನೆ

Published 28 ನವೆಂಬರ್ 2023, 13:37 IST
Last Updated 28 ನವೆಂಬರ್ 2023, 13:37 IST
ಅಕ್ಷರ ಗಾತ್ರ

ಮುದ್ದೇಬಿಹಾಳ: ತಾಲ್ಲೂಕಿನ ಬಳವಾಟದ ಕಂಠಿ ಬಸವೇಶ್ವರ ದೇವಸ್ಥಾನದಲ್ಲಿ ಡಿ.9ರಂದು ರಂಭಾಪುರಿ ಸ್ವಾಮೀಜಿಗಳ ಇಷ್ಟಲಿಂಗ ಮಹಾಪೂಜೆ ಹಾಗೂ ಲಿಂ.ಸದಾನಂದ ಸ್ವಾಮಿಗಳ ಪುಣ್ಯಸ್ಮರಣೋತ್ಸವ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ 501 ಮಹಿಳೆಯರ ಉಡಿ ತುಂಬುವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆಯಾಗಲು ಇಚ್ಛಿಸುವ ವಧು ವರರು ನೋಂದಣಿಗಾಗಿ 99725 47345, 99015 40742 ಸಂಖ್ಯೆ ಸಂಪರ್ಕಿಸಬಹುದಾಗಿದೆ ಎಂದು ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT