ಬುಧವಾರ, 24 ಡಿಸೆಂಬರ್ 2025
×
ADVERTISEMENT
ADVERTISEMENT

ಪಿಪಿಪಿ ಬಿಜೆಪಿಯ ಕನಸಿನ ಕೂಸು: ಸಚಿವ ಎಂ.ಬಿ.ಪಾಟೀಲ

ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಜಯಪುರಕ್ಕೆ ಅನ್ಯಾಯವಾಗಿದ್ದು: ಸಚಿವ ಎಂ.ಬಿ.ಪಾಟೀಲ ವಾಗ್ದಾಳಿ 
Published : 24 ಡಿಸೆಂಬರ್ 2025, 3:00 IST
Last Updated : 24 ಡಿಸೆಂಬರ್ 2025, 3:00 IST
ಫಾಲೋ ಮಾಡಿ
Comments
ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಷಯದಲ್ಲಿ ವಿಜಯಪುರಕ್ಕೆ ಅನ್ಯಾಯ ಮಾಡಿದವರು ಬಿಜೆಪಿಯವರೇ ಹೊರತು ಕಾಂಗ್ರೆಸ್‌ ಸರ್ಕಾರವಲ್ಲ ನಾನೂ ಕೂಡ ಜಿಲ್ಲೆಗೆ ಅನ್ಯಾಯ ಮಾಡಿಲ್ಲ ಮಾಡುವುದಿಲ್ಲ 
ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT