- ಡಾ.ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಕಾಲೇಜು ಮಾಡಿದ್ದಾರೆ. ಶಿವಾನಂದ ಪಾಟೀಲ ಈ ಹಿಂದೆ ಆರೋಗ್ಯ ಸಚಿವರಿದ್ದಾಗ ವಿಜಯಪುರದಲ್ಲಿ ಏಕೆ ವೈದ್ಯಕೀಯ ಕಾಲೇಜು ಮಾಡಲಿಲ್ಲ
ಬಸನಗೌಡ ಪಾಟೀಲ ಯತ್ನಾಳ ಶಾಸಕ
ಶಾಸಕ ಯತ್ನಾಳರ ಅಹಂಕಾರದ ಮಾತುಗಳನ್ನು ಕೇಳುತ್ತಿದ್ದರೆ ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ. ತಕ್ಷಣ ತಮ್ಮ ಹೇಳಿಕೆ ಹಿಂಪಡೆಯಬೇಕು ಬೇಷರತ್ ಆಗಿ ಹೋರಾಟಗಾರರ ಕ್ಷಮೆ ಕೇಳಬೇಕು