ವಿಜಯಪುರ: ಜಿಲ್ಲೆಯಲ್ಲಿ ಈಗಾಗಲೇ ಪ್ರಾಥಮಿಕ ಹಂತದಲ್ಲಿ ಗ್ರಾಮವಾರು ಇಂದ್ರಧನುಷ್ ಲಸಿಕಾ ಸಮೀಕ್ಷೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಕ್ರಮ ಚಾಲನಾ ಸಮಿತಿ ಸಭೆಯಲ್ಲಿ ಮಾತನಾಡಿದಅವರು, ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಸಂಬಂಧಿಸಿದ ಇಲಾಖೆ ಸಿಬ್ಬಂದಿ ಮುಂದಾಗಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ 2 ವರ್ಷದ ಒಳಗಿನ ಮಕ್ಕಳು6613 ಹಾಗೂ 1530 ಗರ್ಭಿಣಿಯರ ಮುಂಗಡ ಪಟ್ಟಿಯನ್ನು ತಯಾರಿಸಲಾಗಿದೆ. 609 ಲಸಿಕಾ ಪತ್ರಗಳನ್ನು ಕೈಗೊಂಡು ಲಸಿಕೆ ಹಾಕಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ್ ಯರಗಲ್, ಮಹಾನಗರಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ,ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಮಹೇಶ್ ನಾಗರಬೆಟ್ಟ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.