ಮಂಗಳವಾರ, ಜುಲೈ 27, 2021
21 °C

ವಿಜಯಪುರದಲ್ಲಿ ಧಾರಾಕಾರ ಮಳೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ನಗರದಲ್ಲಿ ಸಂಜೆ 4ರಿಂದ ಧಾರಾಕಾರವಾಗಿ ಮಳೆ ಸುರಿಯತೊಡಗಿದೆ. ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇತ್ತು. ಮಧ್ಯಾಹ್ನದ ಬಳಿಕ ಆಗಸದಲ್ಲಿ ದಟ್ಟವಾಗಿ ಮೋಡ ಕವಿದಿತ್ತು. ಸುಮಾರು ಒಂದು ತಾಸಿನಿಂದ ಉತ್ತಮ ಮಳೆ ಸುರಿಯತೊಡಗಿದೆ. 

ಚರಂಡಿಗಳಲ್ಲಿ ಮಳೆ ನೀರು ಉಕ್ಕಿ ರಸ್ತೆ ಮೇಲೆ ಹರಿಯತೊಡಗಿದೆ. ತಗ್ಗು ಪ್ರದೇಶದಲ್ಲಿ ನೀರು ನಿಂತಿದೆ. ವಾತಾವರಣ ತಂಪಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು