ಮುದ್ದೇಬಿಹಾಳ: ಪಟ್ಟಣದ ಆಡಳಿತ ಸೌಧದಲ್ಲಿ ಸ್ಥಗಿತಗೊಂಡ ಆಧಾರ್ ಕೇಂದ್ರದ ಕಾರ್ಯಾಚರಣೆ ಪುನರ್ ಆರಂಭವಾಗಿದೆ.

ತಾಲ್ಲೂಕಿನ ಶಾಲಾ ಮಕ್ಕಳ ಪ್ರವೇಶಾತಿಗೆ, ವಯೋವೃದ್ಧರ ಪಿಂಚಣಿ ಸೌಲಭ್ಯ ಸೇರಿದಂತೆ ಸಾರ್ವಜನಿಕರ ಅನೇಕ ಕೆಲಸಕ್ಕೆ ಆಧಾರ್ ಕಡ್ಡಾಯ ಇರುವುದರಿಂದ, ಪ್ರತಿನಿತ್ಯ ನೂರಾರು ಜನ ಇಲ್ಲಿನ ಆಡಳಿತ ಸೌಧಕ್ಕೆ ಭೇಟಿ ನೀಡುತ್ತಿದ್ದರು. ಕೇಂದ್ರವು ಸ್ಥಗಿತಗೊಂಡಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟಾಗಿತ್ತು.

ಈ ಕುರಿತು ಏಪ್ರಿಲ್ 28ರ ಪ್ರಜಾವಾಣಿ ಸಂಚಿಕೆಯಲ್ಲಿ ‘ಆಧಾರ್ ಕೇಂದ್ರ ಸ್ಥಗಿತ; ಜನರ ಪರದಾಟ’ ಎಂಬ ಶೀರ್ಷಿಕೆ ಅಡಿ ವಿಶೇಷ ವರದಿ ಪ್ರಕಟಗೊಂಡಿತ್ತು.

ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ, ಆಧಾರ್ ಕೇಂದ್ರವನ್ನು ಮರು ಆರಂಭಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-26-1187672540

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.