ಮುದ್ದೇಬಿಹಾಳ: ತಾಲ್ಲೂಕಿನ ಢವಳಗಿ ಗ್ರಾಮದ ಆಕಾಶ ಮಲ್ಲಪ್ಪ ಹರಿಜನ (10) ಮಾರ್ಚ್ 22 ರಂದು ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದನು. ವಿಜಯಪುರದ ಬಿ.ಎಲ್.ಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕನ ಮಿದುಳು ನಿಷ್ಕ್ರಿಯಗೊಂಡು ಬುಧವಾರ ಮೃತಪಟ್ಟನು.

ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ: ಬಾಲಕನ ಪಾಲಕರಾದ ಮಲ್ಲಪ್ಪ ಮತ್ತು ಸುಜಾತಾ ದಂಪತಿ ಬಾಲಕನ ದೇಹದ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದರು. ಆದರೆ ಬಾಲಕನಿಗೆ ರಕ್ತದೊತ್ತಡ ಅತ್ಯಂತ ಕ್ಷೀಣವಾಗಿದ್ದರಿಂದ ಕಣ್ಣುಗಳನ್ನು ಮಾತ್ರ ಪಡೆದುಕೊಳ್ಳಲು ಸಾಧ್ಯವಾಯಿತು. ಇತರೆ ಯಾವುದೇ ಅಂಗಾಗ ಪಡೆಯಲು ಆಗಲಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ಪೋಷಕರಿಗೆ ತಿಳಿಸಿದರು.ಆಕಾಶಗೆ ಇಬ್ಬರು ಸಹೋದರಿಯರು ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-26-1902629967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.