ಮುದ್ದೇಬಿಹಾಳ: ಪಟ್ಟಣದ ಅಂಬೇಡ್ಕರ್ ವೃತ್ತದ ಹಡಲಗೇರಿ ಬಿಲ್ಡಿಂಗ್ನಲ್ಲಿ ನೂತನವಾಗಿ ಸ್ಥಾಪಿಸಲಾದ ‘ಅಪ್ಪಾಜಿ ಫೈನಾನ್ಸ್’ ಅನ್ನು ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರು ಈಚೆಗೆ ಉದ್ಘಾಟಿಸಿದರು

ನಂತರ ಮಾತನಾಡಿದ ಅವರು, ಜನರಿಗೆ ಉತ್ತಮ ಆರ್ಥಿಕ ಸೇವೆಗಳನ್ನು ಒದಗಿಸಿ, ಗುಡಿಮನಿಯವರ ಫೈನಾನ್ಸ್ ಮಹತ್ವದ ಹೆಜ್ಜೆ ಇಟ್ಟಿದೆ. ಪಾರದರ್ಶಕ ಸೇವೆಯನ್ನು ಸಾರ್ವಜನಿಕರಿಗೆ ನೀಡಿ ಸಂಸ್ಥೆ ಎತ್ತರಕ್ಕೆ ಬೆಳೆಯಲಿ ಎಂದರು.

ಮುಖಂಡರಾದ ಆರ್.ಎಸ್. ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ, ಅಪರಾಧ ವಿಭಾಗದ ಪಿಎಸ್ಐ ಆರ್.ಎಸ್.ಬಂಗಿ, ನಾಗಪ್ಪ ಗಂಗೂರ, ವೈ.ಎಚ್ ವಿಜಯಕರ, ಶಿವನಗೌಡ ಬಿರಾದಾರ, ಭಾಗವಹಿಸಿದ್ದರು..

ಸಂಸ್ಥೆ ಅಧ್ಯಕ್ಷ ಸುಭಾಷ ಗುಡಿಮನಿ, ವಿದ್ಯಾ ಗುಡಿಮನಿ, ಎಂ.ಕೆ. ಗುಡಿಮನಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಪಾರ್ವತಿ ಗುಡಿಮನಿ, ಹವಾಲ್ದಾರ್ ಬಾಬು ಗುಡಿಮನಿ, ಪೆಟ್ರೋಲ್ ಪಂಪ ಮಾಲಿಕೆ ಶೋಭಾ ಗುಡಿಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-26-699664522

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.