ಮುದ್ದೇಬಿಹಾಳ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪೊಲೀಸ್ ಇಲಾಖೆಯಿಂದ ಬಂದ್ ಹಿನ್ನೆಲೆಯಲ್ಲಿ ಸಿಪಿಐ ಮೊಹ್ಮದಫಸಿವುದ್ದೀನಪಿ.ಎಸ್.ಐ ಸಂಜಯ ತಿಪರೆಡ್ಡಿ ಪೆಟ್ರೋಲಿಂಗ್ ನಡೆಸಿದರು.
ಫೋಟೋ:31-ಎಂ.ಬಿ.ಎಲ್1ಬಿ ಮುದ್ದೇಬಿಹಾಳ ಪಟ್ಟಣದಲ್ಲಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳುನಾಗರಿಕರು ಶುಕ್ರವಾರ ಪ್ರತಿಭಟನಾ ರ‍್ಯಾಲಿ ನಡೆಸಿದರು.
ಫೋಟೋ:31-ಎಂ.ಬಿ.ಎಲ್1ಸಿ ಮುದ್ದೇಬಿಹಾಳ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ದಲಿತಪರ ಸಂಘಟನೆ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.