ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಮಾಜಿ ಶಾಸಕ ಎಂ.ಎಂ.ಸಜ್ಜನ ವಿಧಿವಶ

Last Updated 1 ಫೆಬ್ರುವರಿ 2022, 3:17 IST
ಅಕ್ಷರ ಗಾತ್ರ

ವಿಜಯಪುರ: ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ, ವೀರಶೈವ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎಂ.ಎಂ. ಸಜ್ಜನ (95) ವಿಧಿವಶವಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸಜ್ಜನ ಅವರು ಇಂದು‌‌ ನಸುಕಿನ ವೇಳೆ ನಿಧನರಾಗಿದ್ದಾರೆ. ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ 1972-78 ರವರೆಗೆ ಕಾರ್ಯನಿರ್ವಹಿಸಿದ್ದರು. ಅವರಿಗೆ ಒಬ್ಬ ಪುತ್ರ, ಮೂವರು ಪುತ್ರಿಯರು ಇದ್ದಾರೆ.

ಇಂದು ಸಂಜೆ 4 ಗಂಟೆಗೆ ಮುದ್ದೇಬಿಹಾಳದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT