ಮುದ್ದೇಬಿಹಾಳ: ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ಕಾಯಕ ಎಲ್ಲ ವರ್ಗದವರಿಗೆ ಮಾದರಿ ಆಗಿದೆ ಎಂದು ರಡ್ಡಿ ಸಮಾಜದ ಮುದ್ದೇಬಿಹಾಳ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶಗೌಡ ಪಾಟೀಲ ಹೇಳಿದರು.

ಅವರು ತಾಲ್ಲೂಕು ಆಡಳಿತದಿಂದ ಭಾನುವಾರ ಹಮ್ಮಿಕೊಂಡ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮಲ್ಲಮ್ಮರ ಸಹನೆ ತಾಳ್ಮೆ ಆದರ್ಶಗಳ ಬಗ್ಗೆ ಮಾತನಾಡಿದರು.

ಈ ವೇಳೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ, ಬಸವರಾಜ ಮುದ್ದೇಬಿಹಾಳ, ಬಸವರಾಜ ಮುದ್ನೂರ, ಕಿರಣ ಪಾಟೀಲ, ಸಿದ್ದನಗೌಡ ಪಾಟೀಲ, ರುದ್ರಗೌಡ ಅಂಗಡಗೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-26-382280576

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.