ಮುದ್ದೇಬಿಹಾಳ: ಪಟ್ಟಣದಿಂದ ಹಿರೇಮುರಾಳ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸಿಕ್ಕ 30 ಗ್ರಾಮ ತೂಕದ ಚಿನ್ನಾಭರಣ ಇದ್ದ ಬ್ಯಾಗ್ ಅನ್ನು ಮೂಲ ಮಾಲೀಕರಿಗೆ ತಲುಪಿಸಲಾಗಿದೆ.

ಮಂಜುಳಾ ಅಶೋಕ ಆರ್ಮನ ಅವರು ಚಿನ್ನಾಭರಣವಿದ್ದ ಬ್ಯಾಗ್ ಅನ್ನು ತೆಗೆದುಕೊಂಡು ಕಾರಿನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಜಾರಿಬಿದ್ದಿದೆ. ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಅಣ್ಣಾಜಿ ನೇಮಪ್ಪ ರಾಥೋಡ, ದೇವರಾಜ ಭೀಮಪ್ಪ ಗಾಂಜಿ ಮತ್ತು ಪರಶುರಾಮ ಯಮನಪ್ಪ ಚಲವಾದಿ ಅವರು ಅದನ್ನು ತೆಗೆದುಕೊಂಡು ಮುದ್ದೇಬಿಹಾಳ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

ಮುದ್ದೇಬಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್ಐ ಆರ್.ಎಸ್.ಬಂಗಿ ಅವರು ಬ್ಯಾಗ್ ಅನ್ನು ಮೂಲಮಾಲೀಕರಿಗೆ ಹಸ್ತಾಂತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-26-350256538

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.