ಮುದ್ದೇಬಿಹಾಳ: ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏಪ್ರಿಲ್ 7ರಿಂದ 13ರ ವರೆಗೆ ಮುದ್ನಾಳ್ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರೊ.ರವಿ ಕಟ್ಟಿಮನಿ ತಿಳಿಸಿದ್ದಾರೆ.

ಶಿಬಿರದ ಅಂಗವಾಗಿ ರಸ್ತೆ ಸುರಕ್ಷತೆ ಮತ್ತು ಅಪರಾಧ ತಡೆ, ರಕ್ತದಾನ ಶಿಬಿರ, ಅರಣ್ಯ ಸಂರಕ್ಷಣೆ ಮಹತ್ವ, ಗ್ರಾಮೀಣ ಅಭಿವೃದ್ಧಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರದ ಪಾತ್ರ ಹಾಗೂ ಸಂವಿಧಾನ ಮೌಲ್ಯಗಳ ಕುರಿತಂತೆ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗಿದೆ ಎಂದು ಅವರು ವಿವರಿಸಿದರು.

ಕಾರ್ಯಕ್ರಮವನ್ನು ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಎಸ್.ಎಲ್. ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-26-2110923827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.