ಬುಧವಾರ, 10 ಡಿಸೆಂಬರ್ 2025
×
ADVERTISEMENT
ADVERTISEMENT

ಮುದ್ದೇಬಿಹಾಳ | ಈರುಳ್ಳಿ ದರ ಕುಸಿತ : ‘ಬೆಳೆಗೆ ಮಾಡಿದ ಖರ್ಚು ಬರಲಿಲ್ಲ...’

ಶಂಕರ ಈ.ಹೆಬ್ಬಾಳ
Published : 10 ಡಿಸೆಂಬರ್ 2025, 5:56 IST
Last Updated : 10 ಡಿಸೆಂಬರ್ 2025, 5:56 IST
ಫಾಲೋ ಮಾಡಿ
Comments
ಹಾಕಿದ ಈರುಳ್ಳಿ ಬೆಳೆ ಚೆನ್ನಾಗಿ ಬಂದರೂ ಮಾರುಕಟ್ಟೆಯಲ್ಲಿ ದರ ಪಾತಳಕ್ಕೆ ಕುಸಿದಿರುವುದರಿಂದ ಈರುಳ್ಳಿ ಕೂಲಿಗೆ ಆಳಿನ ಪಗಾರ ಖರ್ಚು ಅಂದಾಜು 1 ಲಕ್ಷ ಮಾಡಲಾಗಿದೆ. ಈರುಳ್ಳಿಯನ್ನು ಕಟಾವು ಮಾಡದೆ ಹರಗುತ್ತಿದ್ದೇವೆ. ನಾವೇ ಬೆಳೆದಿದ್ದನ್ನು ನಾವು ಹರಗಬೇಕಾದ ಪರಿಸ್ಥಿತಿ ಬಂದಿದ್ದನ್ನು ನೋಡಿ ನೋವಾಗುತ್ತಿದೆ.
ಶಂಕರಗೌಡ ಪಾಟೀಲ,ಇಂಗಳಗೇರಿ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT