ಮುದ್ದೇಬಿಹಾಳ: ಪಟ್ಟಣದ ವಿವಿಧ ಸ್ಥಳಗಳಲ್ಲಿ ಜಿಒಎಸ್ ಅಳವಡಿಸುವ ಸಲುವಾಗಿ ಮೇ12 ರಂದು 10ಕೆವಿ ಉಪ-ಕೇಂದ್ರ ಮುದ್ದೇಬಿಹಾಳದಿಂದ ವಿದ್ಯುತ್ ಪೂರೈಕೆಯಾಗುವ ಸ್ಥಳಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವೆರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ಹೆಸ್ಕಾಂ ಎಇಇ ರಾಜಶೇಖರ ಹಾದಿಮನಿ ತಿಳಿಸಿದ್ದಾರೆ.

ಹುಡ್ಕೊ ಪೀಡರ್ನ ಮೇಲೆ ಬರುವ ವಿದ್ಯಾನಗರ ವಾಟರ್ ಟ್ಯಾಂಕ್ ಹತ್ತಿರ, ಶೀರವಾರ ಲೇಔಟ್, ಢವಳಗಿ ಲೇಔಟ್, ಸನ್ ಸಿಟಿ ಲೇಔಟ್, ಅರವಿಂದ ಲೇಔಟ್ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಡ್ಕೊ ಕಾಲೊನಿ, ಟಾಪ್ ಇನ್ ಟೌನ್ ಲೇಔಟ್, ಜೆ.ಸಿ ಸ್ಕೂಲ್ ಹತ್ತಿರ, ಆಲಮಟ್ಟಿ ರೋಡ್ಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-26-1439952231

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.