ಶುಕ್ರವಾರ, ಅಕ್ಟೋಬರ್ 23, 2020
21 °C

ವಿಜಯಪುರ: ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ವಿವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಎರಡು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಸಿಂದಗಿ ಪುರಸಭೆ: ಅಧ್ಯಕ್ಷ–ಸಾಮಾನ್ಯ, ಉಪಾಧ್ಯಕ್ಷ–ಸಾಮಾನ್ಯ.

ಮುದ್ದೇಬಿಹಾಳ ಪುರಸಭೆ: ಅಧ್ಯಕ್ಷ– ಸಾಮಾನ್ಯ ಮಹಿಳೆ, ಉಪಾಧ್ಯಕ್ಷ–ಹಿಂದುಳಿದ ವರ್ಗ ‘ಅ’.

ತಾಳಿಕೋಟೆ ಪುರಸಭೆ: ಅಧ್ಯಕ್ಷ–ಎಸ್‌ಟಿ, ಉಪಾಧ್ಯಕ್ಷ–ಸಾಮಾನ್ಯ.

ಇಂಡಿ ಪುರಸಭೆ: ಅಧ್ಯಕ್ಷ –ಹಿಂದುಳಿದ ‘ಅ‘ ವರ್ಗ ಮಹಿಳೆ, ಉಪಾಧ್ಯಕ್ಷ–ಸಾಮಾನ್ಯ.

ದೇವರಹಿಪ್ಪರಗಿ ಪಟ್ಟಣ ಪಂಚಾಯ್ತಿ: ಅಧ್ಯಕ್ಷ–ಸಾಮಾನ್ಯ ಮಹಿಳೆ, ಉಪಾಧ್ಯಕ್ಷ–ಎಸ್‌ಸಿ ಮಹಿಳೆ.

ಚಡಚಣ ಪಟ್ಟಣ ಪಂಚಾಯ್ತಿ: ಅಧ್ಯಕ್ಷ–ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ‘ಅ’ ವರ್ಗದ ಮಹಿಳೆ.

ತಿಕೋಟಾ ಪಟ್ಟಣ ಪಂಚಾಯ್ತಿ: ಅಧ್ಯಕ್ಷ–ಸಾಮಾನ್ಯ ಮಹಿಳೆ, ಉಪಾಧ್ಯಕ್ಷ–ಎಸ್‌ಟಿ.

ಆಲಮೇಲ ಪಟ್ಟಣ ಪಂಚಾಯ್ತಿ: ಅಧ್ಯಕ್ಷ–ಹಿಂದುಳಿದ ‘ಅ’ ವರ್ಗ, ಉಪಾಧ್ಯಕ್ಷ ಎಸ್‌ಸಿ ಮಹಿಳೆ.

ಕೊಲ್ಹಾರ ಪಟ್ಟಣ ಪಂಚಾಯ್ತಿ: ಅಧ್ಯಕ್ಷ– ಹಿಂದುಳಿದ ‘ಅ’ ವರ್ಗ, ಉಪಾಧ್ಯಕ್ಷ–ಸಾಮಾನ್ಯ.

ನಿಡಗುಂದಿ ಪಟ್ಟಣ ಪಂಚಾಯ್ತಿ: ಅಧ್ಯಕ್ಷ–ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.