ಗುರುವಾರ , ಅಕ್ಟೋಬರ್ 29, 2020
19 °C

ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ತಾಲ್ಲೂಕಿನ ಡೋಮನಾಳ ಗ್ರಾಮದ ತೋಟದಲ್ಲಿ ವ್ಯಕ್ತಿಯೊಬ್ಬರನ್ನು ಹಳೆ ವೈಷ್ಯಮ್ಯದ ಹಿನ್ನೆಲೆಯಲ್ಲಿ ಸೋಮವಾರ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಡೋಮನಾಳ ಗ್ರಾಮದ ನಿವಾಸಿ ಶಾಂತಪ್ಪ ಈರಪ್ಪ ತೊರವಿ(65) ಕೊಲೆಯಾದ ವ್ಯಕ್ತಿ. ತೋಟದಲ್ಲಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು