ನಾಲತವಾಡ: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ದಿವಂಗತ ಡಾ.ಬಾಬು ಜಗಜೀವನರಾಂ ಅವರ 119ನೇ ಜಯಂತಿಯನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಆಚರಿಸಲಾಯಿತು.

ಬಿಜ್ಜೂರ ಗ್ರಾಮದ ಡಿಎಸ್ಎಸ್ ಮುಖಂಡ ಮಲ್ಲು ತಳವಾರ ಜಗಜೀವನರಾಂ ಅವರ ಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ‘ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು. ದೇಶದಲ್ಲಿ ತಲೆದೋರಿದ ಆಹಾರ ಸಮಸ್ಯೆ ಹೋಗಲಾಡಿಸಿ ದೇಶದ ಜನರಿಗಾಗಿ ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದರು. ಅಂತಹ ಮಹಾನ್ ನಾಯಕರ ಆದರ್ಶಗಳನ್ನು ಪಾಲಿಸಬೇಕಿದೆ’ ಎಂದು ಹೇಳಿದರು.

ಮುನ್ನಾ ಹೊನ್ನುಟಗಿ, ಈರಣ್ಣ ಕಸಬೇಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-26-651357571

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.