ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವನಬಾಗೇವಾಡಿ | ರಾಷ್ಟ್ರೀಯ ಯುವ ದಿನ ಆಚರಣೆ ನಾಳೆ

Published 11 ಜನವರಿ 2024, 8:28 IST
Last Updated 11 ಜನವರಿ 2024, 8:28 IST
ಅಕ್ಷರ ಗಾತ್ರ

ಬಸವನಬಾಗೇವಾಡಿ: ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನದ ಅಂಗವಾಗಿ ಜ.12 ರಂದು ಬೆಳಿಗ್ಗೆ 9ಕ್ಕೆ ಸ್ಥಳೀಯ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಿವಿಲ್ ನ್ಯಾಯಾಧೀಶೆ ತೇಜಸ್ವಿನಿ ಸೊಗಲದ ಕಾರ್ಯಕ್ರಮ ಉದ್ಘಾಟಿಸುವರು, ಪ್ರಾಚಾರ್ಯ ಎಸ್.ಡಿ.ಪಾಟೀಲ ಅಧ್ಯಕ್ಷತೆ ವಹಿಸುವರು, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ರಾಹುಲ್ ಸಾಹ, ರಾಜರಾಜೇಶ್ವರಿ ಸುತಾರ ಪಾಲ್ಗೊಳ್ಳುವರು. ವಕೀಲ ಎಸ್.ಎಸ್.ಹೆಗಡ್ಯಾಳ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT