ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿ | ನವರಾತ್ರಿ ಉತ್ಸವ: ದೇವಿಗೆ ವಸ್ತ್ರಾಲಂಕಾರ

Published 18 ಅಕ್ಟೋಬರ್ 2023, 13:48 IST
Last Updated 18 ಅಕ್ಟೋಬರ್ 2023, 13:48 IST
ಅಕ್ಷರ ಗಾತ್ರ

ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ನವರಾತ್ರಿ ಹಬ್ಬದ ನಿಮಿತ್ಯ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬುಧವಾರ 9 ಹೆಣ್ಣು ಮಕ್ಕಳಿಗೆ ದೇವಿಯ ವಸ್ತ್ರ ತೊಡಿಸಿ, ಪೂಜೆ ಸಲ್ಲಿಸಿ, ನವರಾತ್ರಿಯ ಆಚರಣೆಯ ಕುರಿತು ಮಾಹಿತಿ ನೀಡಲಾಯಿತು.

ವಿಶ್ವವಿದ್ಯಾಲಯದ ಯಮುನಾ ಅಕ್ಕನವರು, ಪವಿತ್ರ ವಾಲಿ, ಸುಮಾ ಪತಂಗಿ, ಉಮಾ ಪಟ್ಟದಕಲ್ಲು, ವಿದ್ಯಾಶ್ರೀ ಪಾಟೀಲ, ಜಯಶ್ರೀ ಪತ್ತಾರ, ದ್ರಾಕ್ಷಾಯಿಣಿ ಸೇರಿದಂತೆ ಇನ್ನಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT