ಡಾ.ಪ್ರವೀಣ ಶಹಾಪುರ ನಾಮನಿರ್ದೇಶನ

ವಿಜಯಪುರ: ನಗರದ ಬಿಎಲ್‌ಡಿಇ ವಿಶ್ವವಿದ್ಯಾಲಯದ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಪ್ರವೀಣ ರಾ. ಶಹಾಪುರ ಅವರು ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಸ್ನಾತಕೋತ್ತರ ವಿಭಾಗಕ್ಕೆ ಅಧ್ಯಯನ ಮಂಡಳಿಯ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ ಎಂದು ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.