ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಎನ್‌ಟಿಪಿಸಿ: ಕಾರ್ಮಿಕ ಸಾವು

Published 15 ಮೇ 2024, 14:22 IST
Last Updated 15 ಮೇ 2024, 14:22 IST
ಅಕ್ಷರ ಗಾತ್ರ

ವಿಜಯಪುರ: ಕೊಲ್ಹಾರ ತಾಲ್ಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದ (ಎನ್‌ಟಿಪಿಸಿ) ಚಿಮಣಿಯಲ್ಲಿ ಮಂಗಳವಾರ ಸಂಜೆ ಕೇಬಲ್ ಅಳವಡಿಸುತ್ತಿದ್ದ ವೇಳೆ ಉತ್ತರಪ್ರದೇಶ ಗಾಜಿಪುರದ ಕಿಶನ್‌ ಕುಮಾರ್‌ ಭಾರದ್ವಾಜ್ (32) ಎಂಬ ಕಾರ್ಮಿಕ 130 ಅಡಿ ಎತ್ತರದಿಂದ ಆಯ ತಪ್ಪಿ ಕೆಳಗಡೆ ಬಿದ್ದು, ಸಾವನ್ನಪ್ಪಿದ್ದಾರೆ.

‘ಕಿಶನ್‌ಕುಮಾರ್ ಸಾವಿಗೆ ಎನ್‌ಟಿಪಿಸಿ ಸಂಸ್ಥೆಯ ನಿರ್ಲಕ್ಷ್ಯವೇ ಕಾರಣ. ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಎನ್‌ಟಿಪಿಸಿ ಸಂಸ್ಥೆಯ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT