ವಿಜಯಪುರ: ಮಹಾನಗರ ಪಾಲಿಕೆಚುನಾವಣೆಯ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ಮತದಾರರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪಾಲಿಕೆ ಆಯುಕ್ತರು ಇತ್ಯರ್ಥಪಡಿಸಿ, ವಾರ್ಡುವಾರು ಅಂತಿಮ ಮತದಾರರ ಪಟ್ಟಿಯನ್ನು ಶನಿವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ, ವಿಜಯಪುರ ತಹಶೀಲ್ದಾರ್ ಕಾರ್ಯಾಲಯ ಹಾಗೂ ಪಾಲಿಕೆ ಕಾರ್ಯಾಲಯದಲ್ಲಿ ಹಾಗೂ ಆಯಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಅಧಿಕೃತ ಜಾಲತಾಣಗಳಲ್ಲಿ ಕ್ರಮವಾಗಿ ವಿಳಾಸhttps://vijayapura.nic.in/ ಹಾಗೂ https://vijayapuracitycorp.org/WebsiteVJP/FinalIndex.aspx ರಲ್ಲಿಯೂ ಪ್ರಕಟಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.