ಗುರುವಾರ , ಸೆಪ್ಟೆಂಬರ್ 24, 2020
24 °C

ವಿಜಯಪುರ | ಕೋವಿಡ್‌ನಿಂದ ವೃದ್ಧ ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸಿಂದಗಿ ಪಟ್ಟಣದ 82 ವರ್ಷ ವಯೋಮಾನದ ವೃದ್ಧ (ಪಿ170277)ರೊಬ್ಬರು ಕೋವಿಡ್ ಸೋಂಕಿನಿಂದ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ಕೆಮ್ಮು, ತೀವ್ರ ಉಸಿರಾಟ ತೊಂದರೆ, ರಕ್ತದೊತ್ತಡದಿಂದ ಬಳಲಿದ್ದ ಅವರು ಆಗಸ್ಟ್‌ 5 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಆಗಸ್ಟ್‌ 9 ರಂದು ಸಾವಿಗೀಡಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.