ಭಾನುವಾರ, 8 ಮಾರ್ಚ್ 2026
×
ADVERTISEMENT

ಗ್ರಾ.ಪಂ ಭ್ರಷ್ಟಾಚಾರ ತನಿಖೆಗೆ ಒತ್ತಾಯ: ಕಲಕೇರಿಯಿಂದ ವಿಜಯಪುರದವರೆಗೆ ಪಾದಯಾತ್ರೆ

Published : 12 ಫೆಬ್ರುವರಿ 2026, 6:24 IST
Last Updated : 12 ಫೆಬ್ರುವರಿ 2026, 6:24 IST
ADVERTISEMENT
ಫಾಲೋ ಮಾಡಿ
Comments
ತಾಳಿಕೋಟೆ: ತಾಲ್ಲೂಕಿನ ಕಲಕೇರಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ನಡೆದ ಭ್ರಷ್ಟಾಚಾರ ಆರೋಪದ ತನಿಖೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಸಾಗರ ಬಣ)ಕಲಕೇರಿ ವಲಯ  ಹಾಗೂ ಗ್ರಾಮಶಾಖೆ ಸಹಯೋಗದಲ್ಲಿ  ಕಲಕೇರಿಯಿಂದ ವಿಜಯಪುರ ದವರೆಗೆ ಪಾದಯಾತ್ರೆಗೆ  ಬುಧವಾರ  ಬೆಳಿಗ್ಗೆ ಗ್ರಾಮದ  ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT