ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಪಿಎಚ್‍ಡಿ ಪ್ರವೇಶ ಪರೀಕ್ಷೆ 12ಕ್ಕೆ

Published 7 ಮಾರ್ಚ್ 2024, 15:37 IST
Last Updated 7 ಮಾರ್ಚ್ 2024, 15:37 IST
ಅಕ್ಷರ ಗಾತ್ರ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 2023-24ನೇ ಸಾಲಿನ ವಿವಿಧ ಅಧ್ಯಯನ ವಿಭಾಗಗಳ ಪಿಎಚ್‍ಡಿ ಕೋರ್ಸ್‌ನ ಪ್ರವೇಶ ಪರೀಕ್ಷೆ ಮಾರ್ಚ್‌ 12 ರಂದು ಜ್ಞಾನ ಶಕ್ತಿ ಆವರಣದ ಎನ್‍ಇಪಿ-ಬ್ಲಾಕ್‍ನಲ್ಲಿ ಬೆಳಗ್ಗೆ 11ಕ್ಕೆ ನಡೆಸಲು ನಿರ್ಧರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.kswu.ac.in ಸಂಪರ್ಕಿಸಬಹುದು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT